ತುಮಕೂರು | ಜೆ.ಪಿ ನಡ್ಡಾ ಭೇಟಿ ಮಾಡಿದ ವಿ.ಸೋಮಣ್ಣ

ನವದೆಹಲಿ: ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ಸಂದಭದಲ್ಲಿ ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles