ಕರಾಮುವಿಯ ಪ್ರವೇಶಾತಿಗೆ ನ.15 ಕೊನೆಯ ದಿನ

ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾA., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಬಿ.ಎಸ್.ಡಬ್ಲ್ಯೂ/ಎಂ.ಎಸ್.ಡಬ್ಲ್ಯೂ/ಎಂ.ಸಿ.ಎ., ಮತ್ತು ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿಗೆ 2024ರ ನವೆಂಬರ್ 15 ಕೊನೆಯ ದಿನವಾಗಿದೆ.


ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.8,400/-., ಬಿ.ಕಾಂ-ರೂ.8,900/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-ರೂ.12,400/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ-29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-.ಆಗಿದ್ದು ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್‌ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles